ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Interbank Foreign Exchange | Indian rupee | Dollar)
Bookmark and Share Feedback Print
 
PTI
ಏಷ್ಯಾದ ಕರೆನ್ಸಿಗಳ ಚೇತರಿಕೆಯ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಹೆಚ್ಚಳವಾಗಿ 45.68 ರೂಪಾಯಿಗಳಿಗೆ ತಲುಪಿದೆ.

ದೇಶಿಯ ಮಾರುಕಟ್ಟೆಗಳ ಚೇತರಿಕೆಯ ವಹಿವಾಟು ಹಾಗೂ ಏಷ್ಯಾದ ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ,ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ 5 ಪೈಸೆ ಏರಿಕೆ ಕಂಡು 45.88/89 ರೂಪಾಯಿಗಳಿಗೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 20 ಪೈಸೆ ಹೆಚ್ಚಳವಾಗಿ 45.68 ರೂಪಾಯಿಗಳಿಗೆ ತಲುಪಿದೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 93,81 ಪಾಯಿಂಟ್‌ಗಳ ಏರಿಕೆ ಕಂಡು 19,615.06 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ