ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಚಿನ್ನದ ದರ: ಪ್ರತಿ 10 ಗ್ರಾಂಗೆ 20,705 ರೂಪಾಯಿಗಳು (Gold | Silver | Global bullishness | Jewellers)
Bookmark and Share Feedback Print
 
ಸಾಗರೋತ್ತರ ಮಾರುಕಟ್ಟೆಗಳ ಸ್ಥಿರ ವಹಿವಾಟಿನ ಹಿನ್ನೆಲೆಯಲ್ಲಿ ಹೂಡಿಕೆದಾರರು ಹಾಗೂ ಚಿನ್ನದ ಸಂಗ್ರಹಕಾರರಿಂದ ಚಿನ್ನ ಖರೀದಿಯಲ್ಲಿ ಏರಿಕೆಯಾಗಿದ್ದರಿಂದ, ಚಿನ್ನದ ದರದಲ್ಲಿ ಕೂಡಾ ಏರಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಮದುವೆ ಸೀಜನ್ ಹಾಗೂ ಹಬ್ಬಗಳಿಂದಾಗಿ, ಚಿನ್ನಾಭರಣ ತಯಾರಕರು ಹಾಗೂ ಹೂಬಡಿಕೆದಾರರಿಂದ ಚಿನ್ನದ ಖರೀದಿಯಲ್ಲಿ ಹೆಚ್ಚಳವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಸ್ಟ್ಯಾಂಡರ್ಡ್ ಚಿನ್ನದ ದರ ಪ್ರತಿ 10 ಗ್ರಾಂಗೆ 250 ರೂಪಾಯಿಗಳ ಏರಿಕೆಯಾಗಿ 20,705 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ