ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಬೆಳೆ ವಿಮೆ ಯೋಜನೆ: ಐಸಿಐಸಿಐಗೆ ಹೊಣೆ (business)
Bookmark and Share Feedback Print
 
ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ ಹಿಂಗಾರು ಋತುವಿನಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳ 39 ಜಿಲ್ಲೆಗಳಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಗೊಳಿಸುವ ಹೊಣೆಯನ್ನು ಐಸಿಐಸಿಐ ಲೊಂಬಾರ್ಡ್ ಜನರಲ್ ಇನ್ಶುರೆನ್ಸ್ ಕಂಪೆನಿ ಲಿಮಿಟೆಡ್‌ಗೆ ವಹಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ