ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Rupee, US dollar, Forex traders, Major currencies)
Bookmark and Share Feedback Print
 
ಏಷ್ಯಾದ ಪ್ರಮುಖ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 1 ಪೈಸೆ ಏರಿಕೆಯಾಗಿದ್ದು, 45.07 ರೂಪಾಯಿಗಳಿಗೆ ತಲುಪಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 44 ಪೈಸೆ ಇಳಿಕೆ ಕಂಡು 45.08/09 ರೂಪಾಯಿಗಳಿಗೆ ತಲುಪಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 1 ಪೈಸೆ ಏರಿಕೆಯಾಗಿದ್ದು, 45.07 ರೂಪಾಯಿಗಳಿಗೆ ತಲುಪಿದೆ.

ಏಷ್ಯಾದ ಪ್ರಮುಖ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ದುರ್ಬಲ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಬಿಎಸ್‌ಇ-30 ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 74.61ಪಾಯಿಂಟ್‌ಗಳ ಏರಿಕೆ ಕಂಡು 19,771.09 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ