ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಬಲವರ್ಧನೆ (Sensex | Rupee appreciation | Indian rupee | Bombay Stock Exchange index)
ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 9 ಪೈಸೆ ಏರಿಕೆಯಾಗಿ 45.05 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ಬಂಡವಾಳದ ಹೊರಹರಿವು ಹಾಗೂ ಅಮುದು ವಹಿವಾಟುದಾರರಿಂದ ಡಾಲರ್ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 9 ಪೈಸೆ ಕುಸಿತ ಕಂಡು 45.14/15 ರೂಪಾಯಿಗಳಿಗೆ ತಲುಪಿತ್ತು.
ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆಯಾಗಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 64.80ಪಾಯಿಂಟ್‌ಗಳ ಏರಿಕೆ ಕಂಡು 19,756.58 ಅಂಕಗಳಿಗೆ ತಲುಪಿದೆ