ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತ (Rupee | Interbank Foreign Exchange | Dollar)
Bookmark and Share Feedback Print
 
ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ಶೇರುಪೇಟೆಯ ಚೇತರಿಕೆಯ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಏರಿಕೆ ಕಂಡಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಏರಿಕೆ ಕಂಡು 45.04/05 ರೂಪಾಯಿಗಳಿಗೆ ತಲುಪಿತ್ತು.

ಏಷ್ಯಾ ಕರೆನ್ಸಿಗಳ ಎದುರು ಡಾಲರ್ ಮೌಲ್ಯದ ಕುಸಿತ ಹಾಗೂ ಶೇರುಪೇಟೆಯ ಚೇತರಿಕೆಯ ವಹಿವಾಟಿನಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಏರಿಕೆ ಕಂಡಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಮುಂಬೈ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 81.71 ಪಾಯಿಂಟ್‌ಗಳ ಚೇತರಿಕೆ ಕಂಡು 20,337.74 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೂಪಾಯಿ, ಡಾಲರ್, ಫಾರೆಕ್ಸ್