ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ವಾಣಿಜ್ಯ ಸುದ್ದಿ » ಕಾನೂನು ಬದ್ಧ ಕ್ರಮ: ಮುಖರ್ಜಿ ಸ್ಪಷ್ಟನೆ (Business)
Bookmark and Share Feedback Print
 
ನವದೆಹಲಿ : ಸಿಟಿ ಬ್ಯಾಂಕ್‌ನ ಗುಡಗಾಂವ್ ಶಾಖೆಯಲ್ಲಿ ರೂ. 400 ಕೋಟಿ ಮೊತ್ತದ ವಂಚನೆ ನಡೆದಿರುವುದು ಮಂಗಳವಾರ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬ್ಯಾಂಕ್ ಉದ್ಯೋಗಿಯೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ