ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬ್ಯಾಂಕ್‌ಗಳು, ಕಾರ್ಪೋರೇಟರ್ ಕಂಪೆನಿಗಳಿಂದ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಕುಸಿತವಾಗಿ 44.80 ರೂಪಾಯಿಗಳಿಗೆ ತಲುಪಿದೆ.
ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ ಅಲ್ಪ ಚೇತರಿಕೆ ಕಂಡು 44.67/68 ರೂಪಾಯಿಗಳಿಗೆ ತಲುಪಿತ್ತು.ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಕುಸಿತವಾಗಿ 44.80 ರೂಪಾಯಿಗಳಿಗೆ ತಲುಪಿದೆ.
ಸಾಗರೋತ್ತರ ಮಾರುಕಟ್ಟೆಗಳಲ್ಲಿ ಬ್ಯಾಂಕ್‌ಗಳು, ಕಾರ್ಪೋರೇಟರ್ ಕಂಪೆನಿಗಳಿಂದ ಬೇಡಿಕೆಯಲ್ಲಿ ಹೆಚ್ಚಳದಿಂದಾಗಿ, ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.