ಮುಖ್ಯ ಪುಟ > ಸುದ್ದಿ ಜಗತ್ತು > ವ್ಯವಹಾರ > ವಿದೇಶಿ ವಿನಿಮಯ > ಡಾಲರ್ ಎದುರಿಗೆ ರೂಪಾಯಿ ಮೌಲ್ಯ ವೃದ್ಧಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಡಾಲರ್ ಎದುರಿಗೆ ರೂಪಾಯಿ ಮೌಲ್ಯ ವೃದ್ಧಿ
ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳಿಂದ ಗೃಹಸಾಲದ ಬಡ್ಡಿ ದರ ಕಡಿತ ಹಾಗೂ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 16 ಪೈಸೆ ಏರಿಕೆ ಕಂಡಿತು.

ವಿದೇಶಿ ವಿನಿಮಯ ಮಾರುಕಟ್ಟೆಯ ಹಿಂದಿನ ದಿನದ ವಹಿವಾಟಿನಲ್ಲಿ ಪ್ರತಿ ಡಾಲರ್‌ಗೆ 47.88 ರೂಪಾಯಿಗಳಾಗಿತ್ತು.ಮಂಗಳವಾರದ ಮಾರುಕಟ್ಟೆಯ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯದಲ್ಲಿ ಮತ್ತೆ 16 ಪೈಸೆ ಏರಿಕೆಯಾಗಿ 48.04/05 ರೂ.ಗಳಿಗೆ ತಲುಪಿದೆ.

ಏಷ್ಯಾ ಶೇರುಪೇಟೆಗಳ ಚೇತರಿಕೆ, ವಿದೇಶಿ ಬಂಡವಾಳದ ಒಳಹರಿವಿನಲ್ಲಿ ಏರಿಕೆಯ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ವೃದ್ಧಿಸಿದೆ ಎಂದು ಡೀಲರ್‌ಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಡಾಲರ್‌ ಎದುರಿಗೆ ರೂಪಾಯಿ ಮೌಲ್ಯ ಹೆಚ್ಚಳ
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ
ಡಾಲರ್‌ಗಳ ಮಾರಾಟದಿಂದ ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ
ಡಾಲರ್ ಎದುರು ರೂಪಾಯಿ ಸ್ಥಿರ