ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಕೊಂಚ ಏರಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಬೆಳಗ್ಗಿನ ವಹಿವಾಟಿನಲ್ಲಿ ಕೊಂಚ ಇಳಿಕೆ ಕಂಡರೂ ಇದೀಗ ಸಂಜೆಯ ದಿನದಂತ್ಯದ ವಹಿವಾಟಿನಲ್ಲಿ ಏರಿಕೆಯೆಡೆಗೆ ಮುಖ ಮಾಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 74.66 ಪಾಯಿಂಟ್ ಏರಿಕೆ ಕಂಡು 17,412.83ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 24.95 ಪಾಯಿಂಟ್ ಏರಿಕೆ ಕಂಡು 5,222.35ಕ್ಕೆ ತಲುಪಿದೆ.

ಬಿಎಸ್ಇ 30 ಷೇರುಗಳ ಪೈಕಿ 21 ಷೇರುಗಳು ಏರಿಕೆ ಕಂಡರೆ ಉಳಿದವು ಇಳಿಕೆಯ ಹಾದಿಯಲ್ಲಿವೆ. ಏರಿಕೆ ಕಂಡ ಷೇರುಗಳ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಸೇ.0.19, ಸ್ಟೈರ್‌ಲೈಟ್ ಇಂಡಸ್ಟ್ರೀಸ್ ಶೇ.3.41, ಡಿಎಲ್ಎಫ್ ಶೇ.2.99ರಷ್ಟು ಏರಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ