ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬಿಎಸ್ಇ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ಏರುಗತಿಯಲ್ಲಿ ಸಾಗಿರುವ ಷೇರು ಪೇಟೆ ಬೆಳಗಿನ ದಿನದಾರಂಭದ ವಹಿವಾಟಿನಲ್ಲಿ ಉತ್ತಮ ಏರಿಕೆ ಕಂಡು ಸೂಚ್ಯಂಕ 17,500ರ ಗಡಿ ದಾಟಿದೆ. ಬಿಎಸ್ಇ 30 ಷೇರು ಸೂಚ್ಯಂಕ 111.05 ಪಾಯಿಂಟ್‌ಗಳಷ್ಟು ಏರಿಕೆ ಕಂಡು 17,523.88ಕ್ಕೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ