ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಷೇರು ಮಾರುಕಟ್ಟೆ 44 ಪಾಯಿಂಟ್ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 44 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 43.99 ಪಾಯಿಂಟ್ ಏರಿಕೆ ಕಂಡು 17,506.86ಕ್ಕೆ ತಲುಪಿದೆ. ಇದಕ್ಕೂ ಮೊದಲಿನ ವಹಿವಾಟಿನಲ್ಲಿ 50.04 ಪಾಯಿಂಟ್ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ 13.45 ಪಾಯಿಂಟ್ ಏರಿಕೆ ಕಂಡು 5,246.80ಕ್ಕೆ ತಲುಪಿದೆ.

ಮಾರುಕಟ್ಟೆ ದೈತ್ಯ ರಿಲಯನ್ಸ್ ಇಂಡಸ್ಟ್ರೀಸ್ ಶೇ.0.51ರಷ್ಟು ಏರಿದರೆ, ಒಎನ್‌ಜಿಸಿ ಶೇ.1 ಪಾಯಿಂಟ್ ಏರಿಕೆಯಾಗಿದೆ.

ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.0.67ರಷ್ಟು ಏರಿಕೆ ಕಂಡಿದೆ. ಜಪಾನಿನ ನಿಕ್ಕಿ ಶೇ.0.58ರಷ್ಟು ಚೇತರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ