ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 154 ಪಾಯಿಂಟ್ ಏರಿಕೆ ಕಂಡ ಷಏರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ 154 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 153.82 ಪಾಯಿಂಟ್ ಅಂದರೆ ಶೇ.0.88ರಷ್ಟು ಏರಿಕೆ ಕಂಡು 17,616.69ಕ್ಕೆ ತಲುಪಿದೆ. ಈ ಮೊದಲು ಆರು ವಹಿವಾಟುಗಳಲ್ಲಿ 846 ಪಾಯಿಂಟ್ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 41.05 ಪಾಯಿಂಟ್ ಏರಿಕೆ ಕಂಡು 5,274.85ಕ್ಕೆ ತಲುಪಿದೆ.

ಬಿಎಸ್ಇ 30 ಷೇರು ಮಾರುಕಟ್ಟೆ 23 ಷೇರುಗಳು ಏಿಕೆ ಕಂಡರೆ ಉಳಿದ ಏಳು ಷೇರುಗಳು ಇಳಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ