ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 57 ಪಾಯಿಂಟ್ ಏರಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 57.49 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 57.49 ಪಾಯಿಂಟ್ ಏರಿಕೆ ಕಂಡಿದ್ದು 17,674.18ಕ್ಕೆ ತಲುಪಿದೆ. ಈ ಮೊದಲ ವಹಿವಾಟಿನಲ್ಲಿ 153.82 ಪಾಯಿಂಟ್ ಏರಿಕೆ ಕಂಡಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 15.25 ಪಾಯಿಂಟ್ ಏರಿಕೆ ಕಂಡು 5,290.10ಕ್ಕೆ ತಲುಪಿದೆ.

ಜಪಾನಿ ಷೇರು ಮಾರುಕಟ್ಟೆ ನಿಕ್ಕಿ ಶೇ.0.29ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಷೇರು ಮಾರುಕಟ್ಟೆ ಸೂಚ್ಯಂಕ ಶೇ.0.34 ಪಾಯಿಂಟ್ ಏರಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ