ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಜಾಗತಿಕ ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ವಾರದಲ್ಲಿ ಜಾಗತಿಕ ಮಾರುಕಟ್ಟೆ ಉತ್ತಮ ಏರಿಕೆ ಕಂಡಿದೆ. ಜಪಾನಿನ ನಿಕ್ಕಿ ವಾರದಲ್ಲಿ ಶೇ.3ರಷ್ಟು ಏರಿಕೆ ದಾಖಲಿಸಿದೆ. ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.2.08ರಷ್ಟು ವಾರದಲ್ಲಿ ಉನ್ನತಿ ಕಂಡಿದೆ. ಚೀನಾದ ಶಾಂಘೈ ಮಾರುಕಟ್ಟೆ ಶೇ.2.21ರಷ್ಟು ವಾರದಲ್ಲಿ ಇಳಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ