ಏರಿಕೆ ಕಂಡ ಷೇರುಗಳ ಪೈಕಿ ರಿಲಯನ್ಸ್ ಇನ್ಫ್ರಾ ಶೇ.1.02ರಷ್ಟು ಏರಿಕೆಯಾದರೆ, ರಿಲಯನ್ಸ್ ಕಮ್ಯುನಿಕೇಷನ್ಸ್ ಶೇ.6, ಜಿಟಿಎಲ್ ಇನ್ಫ್ರಾಸ್ಟ್ರಕ್ಚರ್ ಶೇ.6.28ರಷ್ಟು ಏರಿಕೆಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಶೇ.0.40, ಒಎನ್ಜಿಸಿ ಶೇ.1.98, ಲಾರ್ಸೆನ್ ಅಂಡ್ ಟರ್ಬೋ ಶೇ.0.78, ಇನ್ಫೋಸಿಸ್ ಟೆಕ್ನಾಲಜೀಸ್ ಶೇ.012, ಟಾಟಾ ಸ್ಟೀಲ್ ಶೇ.0.77ರಷ್ಟು ಏರಿದೆ.