ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಕನಿಷ್ಠ ಮಟ್ಟಕ್ಕೆ (Market)
Bookmark and Share Feedback Print
 
ನ್ಯೂಯಾರ್ಕ್: ಅಮೆರಿಕದ ಕೈಗಾರಿಕಾ ಉತ್ಪನ್ನಗಳಿಗೆ ಬೇಡಿಕೆಯ ಪ್ರಮಾಣವು ತೀವ್ರವಾಗಿ ಕುಸಿತವಾಗಿದೆ ಎಂಬ ಕುರಿತು ಅಮೆರಿಕದ ಉದ್ಯೋಗ ಕ್ಷೇತ್ರದ ವರದಿಯು ಹೊರಬಿದ್ದ ಹಿನ್ನೆಲೆಯಲ್ಲಿ ಅಮೆರಿಕದ ಶೇರು ಬೆಲೆಗಳು ತೀವ್ರ ಕುಸಿತ ಕಂಡಿದ್ದು, ಕಳೆದ ಒಂಬತ್ತು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕನಿಷ್ಠ ಮಟ್ಟಕ್ಕೆ