ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬಿಎಸ್ಇ ಚೇತರಿಕೆ (Bombay Stock Exchange | Sensex | Nifty)
Bookmark and Share Feedback Print
 
ಬಿಎಸ್ಇ 30 ಷೇರು ಸೂಚ್ಯಂಕ 48.70 ಪಾಯಿಂಟ್ ಏರಿಕೆ ಕಂಡು 17,985.90ಕ್ಕೆ ತಲುಪಿದೆ. ಒಂದೆಡೆ ಐಟಿ ದೈತ್ಯ ಇನ್ಫೋಸಿಸ್ ತನ್ನ ಮೊದಲ ತ್ರೈಮಾಸಿಕ ವರದಿಯಲ್ಲಿ ಶೇ.2ರಷ್ಟು ಕುಸಿತ ಕಂಡ ಹಿನ್ನೆಲೆಯಲ್ಲಿ ಕುಸಿತ ಕಂಡರೂ, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ ಉತ್ತಮ ಏರಿಕೆಯಿಂದಾಗಿ ಷೇರುಪೇಟೆಗೆ ಬಲ ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ