ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಕೊಂಚ ಏರಿಕೆಯತ್ತ ಸಾಗಿದ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 40 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 40.40 ಪಾಯಿಂಟ್ ಅಂದರೆ ಶೇ.0.22ರಷ್ಟು ಏರಿಕೆ ಕಂಡು 17,978.56ಕ್ಕೆ ತಲುಪಿದೆ. ಇದಕ್ಕೂ ಮೊದಲ ವಹಿವಾಟಿನಲ್ಲಿ 47.74 ಪಾಯಿಂಟ್ ಇಳಿಕೆ ಕಂಡಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 13.05 ಪಾಯಿಂಟ್ ಅಥವಾ ಶೇ.0.24ರಷ್ಟು ಏರಿಕೆ ಕಂಡು 5,399.20ಕ್ಕೆ ತಲುಪಿದೆ.

ಎಲ್ಎಂಡ್‌ಟಿ ಶೇ.0.36ರಷ್ಟು ಏರಿಕೆ ಕಂಡರೆ, ರಿಲಯನ್ಸ್ ಇಂಡಸ್ಟ್ರೀಸ್ ಶೇ.0.27, ಇನ್ಫೋಸಿಸ್ ಟೆಕ್ನಾಲಜೀಸ್ ಶೇ.0.71, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ.0.15, ಐಸಿಐಸಿಐ ಬ್ಯಾಂಕ್ ಶೇ.1.03, ಟಾಟಾ ಸ್ಟೀಲ್ ಶೇ.0.63ರಷ್ಟು ಏರಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ