ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮತ್ತೆ 18 ಸಾವಿರಕ್ಕಿಂತ ಮೇಲೇರಿದ ಕಂಡ ಷೇರುಪೇಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 112 ಪಾಯಿಂಟ್ ಏರಿಕೆಯಾಗಿದೆ.

ಬಿಎಸ್ಇ 30 ಷೇರು ಸೂಚ್ಯಂಕ 111.75 ಪಾಯಿಂಟ್ ಏರಿಕೆಯಾಗಿದೆ 18,040.17ಕ್ಕೆ ತಲುಪಿದೆ. ಇದಕ್ಕೂ ಮೊದಲ ವಹಿವಾಟಿನಲ್ಲಿ 27.40 ಪಾಯಿಂಟ್ ಇಳಿಕೆಯಾಗಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 30 ಪಾಯಿಂಟ್ ಏರಿಕೆ ಕಂಡು 5,416.45ಕ್ಕೆ ತಲುಪಿದೆ.

ಹಾಂಗ್‌ಕಾಂಗ್ ಷೇರು ಮಾರುಕಟ್ಟೆ ಸೂಚ್ಯಂಕ ಶೇ.0.10ರಷ್ಟು ಏರಿಕೆಯಾಗಿದೆ. ವಾಲ್ ಸ್ಟ್ರೀಟ್ ಷೇರು ಮಾರುಕಟ್ಟೆಯಲ್ಲೂ ಉತ್ತಮ ಪಾಸಿಟಿವ್ ಬೆಳವಣಿಗೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ