ವಾಣಿಜ್ಯ ಸುದ್ದಿ
|
ಷೇರುಸೂಚ್ಯಂಕ
|
ಮಾರುಕಟ್ಟೆ ದರ
ಮುಖ್ಯ ಪುಟ
»
ಸುದ್ದಿ ಜಗತ್ತು
»
ವ್ಯವಹಾರ
»
ಷೇರುಸೂಚ್ಯಂಕ
»
ಮತ್ತೆ ಏರಿಕೆ ಕಂಡ ಷೇರು ಮಾರುಕಟ್ಟೆ
(Bombay Stock Exchange | Sensex | Nifty)
Feedback
Print
ಮತ್ತೆ ಏರಿಕೆ ಕಂಡ ಷೇರು ಮಾರುಕಟ್ಟೆ
ಮುಂಬೈ, ಬುಧವಾರ, 21 ಜುಲೈ 2010( 18:27 IST )
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವಹಿವಾಟಿಗೆ 81 ಪಾಯಿಂಟ್ ಏರಿಕೆ ಕಂಡಿದೆ.
ಬಿಎಸ್ಇ 30 ಷೇರು ಸೂಚ್ಯಂಕ 80.99 ಪಾಯಿಂಟ್ ಅಂದರೆ ಶೇ.0.45ರಷ್ಟು ಏರಿಕೆ ಕಂಡು 17,873.92ಕ್ಕೆ ತಲುಪಿದೆ.
ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಶೇ.0.51ರಷ್ಟು ಏರಿಕೆ ಕಂಡು 5,368ಕ್ಕೆ ತಲುಪಿದೆ.
ರಿಯಾಲ್ಟಿ ಷೇರುಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಕೊಳ್ಳುವಿಕೆ ಹೆಚ್ಚಿದೆ. ಮೆಟಲ್ ಷೇರುಗಳೂ ಕೂಡಾ ಉತ್ತಮ ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು:
ಷೇರುಪೇಟೆ,
ಬಿಎಸ್ಇ,
ನಿಫ್ಟಿ
ಮತ್ತಷ್ಟು
• ಬಿಎಸ್ಇ ಚೇತರಿಕೆ
• ನಿಫ್ಟಿ ಏರಿಕೆ
• ಮತ್ತೆ ಕೊಂಚ ಏರಿಕೆ ಕಂಡ ಷೇರು ಮಾರುಕಟ್ಟೆ
• ಬಿಎಸ್ಇ ಚೇತರಿಕೆ
• ನಿಫ್ಟಿ ಏರಿಕೆ
• ಚೇತರಿಸಿದ ಷೇರುಗಳು