ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 124 ಪಾಯಿಂಟ್ ಕುಸಿದ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ 124 ಪಾಯಿಂಟ್ ಇಳಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ 124.78 ಪಾಯಿಂಟ್ ಅಂದರೆ ಶೇ.0.69ರಷ್ಟು ಇಳಿಕೆ ಕಂಡು 18,077.61ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆಸ ಸೂಚ್ಯಂಕ ನಿಫ್ಟಿ ಶೇ.0.67ರಷ್ಟು ಇಳಿಕೆ ಕಂಡು 5,394.35ಕ್ಕೆ ತಲುಪಿದೆ.

ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಷೇರು ಮಾರುಕಟ್ಟೆ ಶೇ.0.71ರಷ್ಟು ಚೇತರಿಸಿದೆ. ಜಪಾನಿನ ನಿಕ್ಕಿ ಶೇ.1.88ರಷ್ಟು ಉತ್ತಮ ಪ್ರಗತಿ ದಾಖಲಿಸಿದೆ. ಯುಎಸ್‌ನ ಡೋ ಜೋನ್ಸ್ ಇಂಡಸ್ಟ್ರಿಯಲ್ ಅವರೇಜ್ ಶೇ.0.12ರಷ್ಟು ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ