ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬಿಎಸ್‌ಇ ಸೂಚ್ಯಂಕ ಚೇತರಿಕೆ (sensex market)
Bookmark and Share Feedback Print
 
ಬಿಎಸ್‌ಇ-30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 120.24 ಪಾಯಿಂಟ್‌ಗಳ ಇಳಿಕೆ ಕಂಡಿತ್ತು. ಆದರೆ, ಇಂದಿನ ಆರಂಭಿಕ ವಹಿವಾಟಿನಲ್ಲಿ ವಹಿವಾಟು ಚೇತರಿಕೆಯಿಂದಾಗಿ 12.77 ಪಾಯಿಂಟ್‌ಗಳ ಏರಿಕೆ ಕಂಡು 17,970.14 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಎಸ್ಇ ಸೂಚ್ಯಂಕ ಚೇತರಿಕೆ