ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಅಹಾರ ಹಣದುಬ್ಬರ ಕುಸಿತ ಸೂಚ್ಯಂಕ ಚೇತರಿಕೆ (Sensex | Food inflation | Nifty | HDFC Ltd | ICICI Bank)
Bookmark and Share Feedback Print
 
ಅಹಾರ ಹಣದುಬ್ಹರ ಏಕಂಕಿಗೆ ತಲುಪಿದ್ದರಿಂದ ಮಾರುಕಟ್ಟೆ ಚೇತರಿಕೆಯಾಗಲಿದೆ ಎನ್ನುವ ನಿರೀಕ್ಷೆಯಲ್ಲಿ, ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 35 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 120 ಪಾಯಿಂಟ್‌ಗಳ ಕುಸಿತ ಕಂಡಿತ್ತು. ಇಂದಿನ ವಹಿವಾಟಿನ ಮುಕ್ತಾಯಕ್ಕೆ 34.63 ಪಾಯಿಂಟ್‌ಗಳ ಏರಿಕೆ ಕಂಡು 17,992.00 ಅಂಕಗಳಿಗೆ ತಲುಪಿದೆ.

ಜುಲೈ17ಕ್ಕೆ ವಾರಂತ್ಯಗೊಂಡಂತೆ ಅಹಾರ ಹಣದುಬ್ಬರ ದರ ಶೇ.12ರಿಂದ ಶೇ.9.67ಕ್ಕೆ ಇಳಿಕೆ ಕಂಡಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ 11.35 ಪಾಯಿಂಟ್‌ಗಳ ಏರಿಕೆ ಕಂಡು 5,408.90 ಅಂಕಗಳಿಗೆ ತಲುಪಿದೆ.

ಎಚ್‌ಡಿಎಫ್‌ಸಿ ಲಿಮಿಟೆಡ್, ಐಸಿಐಸಿಐ ಬ್ಯಾಂಕ್,ಹೊಂಡಾ ಮತ್ತು ಟಾಟಾ ಮೋಟಾರ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆಯಾಗಿವೆ.
ಸಂಬಂಧಿತ ಮಾಹಿತಿ ಹುಡುಕಿ