ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 226 ಪಾಯಿಂಟ್ ಏರಿಕೆ ಕಂಡ ಷೇರುಪೇಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವೇಳೆಗೆ 226 ಪಾಯಿಂಟ್ ಏರಿಕೆಯಾಗಿದೆ.

ಬಿಎಸ್ಇ 30 ಷೇರು ಸೂಚ್ಯಂಕ 226.37 ಪಾಯಿಂಟ್ ಅಂದರೆ ಶೇ.1.27ರಷ್ಟು ಏರಿಕೆ ಕಂಡು 18,094.66ಕ್ಕೆ ತಲುಪಿದೆ. ದಿನದಲ್ಲಿ 18,104.24ರವರೆಗೂ ಏರಿಕೆಯಾಗಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಶೇ.1.29ರಷ್ಟು ಏರಿಕೆ ಕಂಡು 5,436.7ಕ್ಕೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ