ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಕೊಂಚ ಏರಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 44 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 43.98 ಪಾಯಿಂಟ್ ಅಂದರೆ ಶೇ.0.24ರಷ್ಟು ಏರಿಕೆಯಾಗಿ 18,187.97ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 15.50 ಪಾಯಿಂಟ್ ಅಂದರೆ ಶೇ.0.28ರಷ್ಟು ಏರಿಕೆಯಾಗಿ 5,454.75ಕ್ಕೆ ತಲುಪಿದೆ.

ಏರಿಕೆ ಕಂಡ ಷೇರುಗಳ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಶೇ.0.24ರಷ್ಟು ಏರಿಕೆಯಾದರೆ, ಮಾರುತಿ ಸುಝುಕಿ ಶೇ.0.31, ಟಾಟಾ ಮೋಟಾರ್ಸ್ ಶೇ.0.97, ಮಹೀಂದ್ರಾ ಅಂಡ್ ಮಹೀಂದ್ರಾ ಶೇ.0.69, ಹೀರೋ ಹೊಂಡಾ ಶೇ.0.78, ಟಾಟಾ ಸ್ಟೀಲ್ ಶೇ.0.72, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ.0.38, ಡಿಎಲ್ಎಫ್ ಲಿಮಿಟೆಡ್ ಶೇ.0.94ರಷ್ಟು ಏರಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ