ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ನಿಫ್ಟಿ ದಾಖಲೆಯ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 26.70 ಪಾಯಿಂಟ್ ಏರಿಕೆ ಕಂಡು 5,505.85ಕ್ಕೆ ತಲುಪಿದೆ. 5,500ಕ್ಕೂ ಹೆಚ್ಚಿನ ಮಟ್ಟಕ್ಕೆ ತಲುಪಿರುವ ನಿಫ್ಟಿ 2008ರ ಫೆಬ್ರವರಿ ನಂತರ ಈ ಮಟ್ಟ ತಲುಪಿದ್ದು ಇದೇ ಮೊದಲು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ