ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮುಂಗಡ ಬುಕ್ಕಿಂಗ್ ಪರಿಣಾಮ; ಷೇರುಪೇಟೆ ಇಳಿಕೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 76 ಪಾಯಿಂಟ್ ಇಳಿಕೆ ಕಂಡಿದೆ. ಲಾಭದ ಮುಂಗಡ ಬುಕ್ಕಿಂಗ್ ಕಾರಣದಿಂದ ಷೇರುಪೇಟೆಯಲ್ಲಿ ಇಳಿಕೆ ದಾಖಲಾಗಿದೆ.

ಬಿಎಸ್ಇ 30 ಷೇರು ಸೂಚ್ಯಂಕ 76.18 ಪಾಯಿಂಟ್ ಅಂದರೆ ಶೇ.0.41ರಷ್ಟು ಇಳಿಕೆ ಕಂಡು 18,378.76ಕ್ಕೆ ತಲುಪಿದೆ. ಇದಕ್ಕೂ ಮೊದಲ ವಹಿವಾಟುಗಳಲ್ಲಿ 405 ಪಾಯಿಂಟ್ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 24.70 ಪಾಯಿಂಟ್ ಅಂದರೆ ಶೇ0.35ರಷ್ಟು ಇಳಿಕೆ ದಾಖಲಿಸಿದೆ.

ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಸೂಚ್ಯಂಕ ಶೇ.0.69ರಷ್ಟು ಇಳಿಕೆಯಾಗಿದೆ. ಜಪಾನಿನ ನಿಕ್ಕಿ ಷೇರುಪೇಟೆ ಸೂಚ್ಯಂಕ ಶೇ.1.39ರಷ್ಟು ಇಳಿಕೆಯಾಗಿದೆ. ಯುಎಸ್‍ನ ಡೋ ಜೋನ್ಸ್ ಇಂಡಸ್ಟ್ರಿಯಲ್ ಅವರೇಜ್ ಶೇ.1.39ರಷ್ಟು ಇಳಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ