ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ನಿಫ್ಟಿ ಚೇತರಿಕೆ (Bombay Stock Exchange | Sensex | Nifty)
Bookmark and Share Feedback Print
 
ರಾಷ್ಟ್ರೀಯ ಷೇರು ಸೂಚ್ಯಂಕ ನಿಫ್ಟಿ 78.55 ಪಾಯಿಂಟ್ ಅಂದರೆ ಶೇ.1.44ರಷ್ಟು ಏರಿಕೆ ದಾಖಲಿಸಿ ವಾರದಲ್ಲಿ 5,530.65ಕ್ಕೆ ಅಂತ್ಯಗೊಂಡಿದೆ. ಎರಡು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಈ ವಾರದ ವಹಿವಾಟಿನಲ್ಲಿ ನಿಫ್ಟಿ 5,500ಕ್ಕೂ ಮೇಲೇರಿದ್ದು ವಿಶೇಷ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ