ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ತಟಸ್ಥವಾಗಿ ಉಳಿದ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ ಯಾವುದೇ ಏರಿಳಿತ ಕಾಣದೆ ತಟಸ್ಥವಾಗಿದೆ.

ಬಿಎಸ್ಇ 30 ಷೇರು ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ ಯಾವುದೇ ಏರುಪೇರು ಕಾಣದೆ 18,398.91ಕ್ಕೆ ತಲುಪಿ ಅಂತ್ಯವಾಗಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಶೇ.0.19ರಷ್ಟು ಇಳಿಕೆ ಕಂಡು 5,540.9ಕ್ಕೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ