ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮತ್ತೆ ಕುಸಿತದೆಡೆಗೆ ಸಾಗಿದ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದಲ್ಲಿ ಮತ್ತೆ ಕುಸಿತ ಕಂಡಿದೆ. ಕೊಂಚ ಏರಿಕೆಯ ಲಕ್ಷಣ ತೋರಿಸಿದ್ದ ಷೇರುಪೇಟೆ ಮತ್ತೆ ಕುಸಿತ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ 65.53 ಪಾಯಿಂಟ್ ಅಂದರೆ ಶೇ.0.36ರಷ್ಟು ಇಳಿಕೆ ಕಂಡು 18,160.82ಕ್ಕೆ ತಲುಪಿದೆ. ಇದಕ್ಕೂ ಮೊದಲ ವಹಿವಾಟಿನಲ್ಲಿ 46.71 ಪಾಯಿಂಟ್ ಏರಿಕೆಯಾಗಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 25.10 ಪಾಯಿಂಟ್ ಅಂದರೆ ಶೇ.0.45ರಷ್ಟು ಇಳಿಕೆ ಕಂಡು 5,452.80ಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.0.05ರಷ್ಟು ಇಳಿಕೆ ಕಂಡಿದೆ. ಜಪಾನಿನ ನಿಕ್ಕಿ ಷೇರು ಮಾರುಕಟ್ಟೆ ಶೇ.0.87ರಷ್ಟು ಕುಸಿದಿದೆ. ಯುಎಸ್‌ನ ಡೋ ಜೋನ್ಸ್ ಇಂಡಸ್ಟ್ರಿಯಲ್ ಅವರೇಜ್ ಶೇ.0.74ರಷ್ಟು ಇಳಿಮುಖ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ