ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ; 218 ಪಾಯಿಂಟ್ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದಲ್ಲಿ 218 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಮಾರುಕಟ್ಟೆ ಸೂಚ್ಯಂಕ 218.09 ಪಾಯಿಂಟ್ ಅಂದರೆ ಶೇ.1.2ರಷ್ಟು ಏರಿಕೆ ದಾಖಲಿಸಿ 18.216.50ಕ್ಕೆ ತಲುಪಿದೆ. ಇದಕ್ಕೂ ಮೊದಲ ವಹಿವಾಟಿನಲ್ಲಿ ಸೂಚ್ಯಂಕ 227.94 ಪಾಯಿಂಟ್ ಇಳಿದಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 60.30 ಪಾಯಿಂಟ್ ಅಂದರೆ ಶೇ.1.1ರಷ್ಟು ಏರಿದ್ದು 5,469.00ಗೆ ತಲುಪಿದೆ.

ಬಹುತೇಕ ವಲಯಗಳ ಷೇರುಗಳು ಏರಿಕೆಯೆಡೆಗೇ ಹೆಜ್ಜೆ ಹಾಕಿದ್ದು ಶೇ.2.01ರಷ್ಟು ಏರಿದೆ.

ಇದೇ ವೇಳೆ ಹಾಂಗ್ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.0.92ರಷ್ಟು ಏರಿಕೆ ಕಂಡಿದೆ. ಜಪಾನಿನ ನಿಕ್ಕಿ ಶೇ.1.61ರಷ್ಟು ಏರಿಕೆ ದಾಖಲಿಸಿದೆ. ಯುಎಸ್‌ನ ಡೋ ಜೋನ್ಸ್ ಇಂಡಸ್ಟ್ರಿಯಲ್ ಅವರೇಜ್ ಶೇ.1.65ರಷ್ಟು ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ