ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮಾರಾಟದಲ್ಲಿ ಒತ್ತಡ; ಕುಸಿತ ಕಂಡ ಷೇರುಪೇಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವೇಳೆ 61 ಪಾಯಿಂಟ್ ಕುಸಿತ ಕಂಡಿದೆ.

ಬಿಎಸ್ಇ 30 ಷೇರು ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ 60.99 ಪಾಯಿಂಟ್ ಇಳಿಕೆ ಕಂಡು 17,971.12ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 13.05 ಪಾಯಿಂಟ್ ಕುಸಿತ ಕಂಡು 5,402.40ಕ್ಕೆ ತಲುಪಿದೆ.

ಮಾರುಕಟ್ಟೆ ತಜ್ಞರ ಪ್ರಕಾರ ಮಾರಾಟದ ಒತ್ತಡ ಮಾರುಕಟ್ಟೆಯಲ್ಲಿ ಹೆಚ್ಚಿದ್ದು, ಇದರಿಂದ ಷೇರುಗಳು ಕುಸಿತದೆಡೆಗೆ ಸಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ