ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 147 ಪಾಯಿಂಟ್ ಏರಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 147 ಪಾಯಿಂಟ್ ಏರಿಕೆ ಕಂಡಿದೆ.

ಬಿಎಸ್ಇ 30 ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ 146.34 ಪಾಯಿಂಟ್ ಅಂದರೆ ಶೇ.0.80ರಷ್ಟು ಏರಿಕೆ ಕಂಡು 18,367.77ಕ್ಕೆ ತಲುಪಿದೆ.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 41.95 ಪಾಯಿಂಟ್ ಏರಿಕೆ ಕಂಡು 5,521.35ಕ್ಕೆ ತಲುಪಿದೆ.

ಇದೇ ವೇಳೆ ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಷೇರು ಮಾರುಕಟ್ಟೆ ಶೇ.1.23ರಷ್ಟು ಏರಿಕೆ ಕಂಡಿದೆ. ಜಪಾನಿನ ನಿಕ್ಕಿ ಷೇರು ಸೂಚ್ಯಂಕ ಶೇ.1.31ರಷ್ಟು ಚೇತರಿಸಿಕೊಂಡಿದೆ. ಯುಎಸ್‌ನ ಡೋ ಜೋನ್ಸ್ ಇಂಡಸ್ಟ್ರಿಯಲ್ ಅವರೇಜ್ ಶೇ.1.24ರಷ್ಟು ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ