ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಮತ್ತೆ ಕೊಂಚ ಏರಿಕೆ ಕಂಡ ಷೇರು ಮಾರುಕಟ್ಟೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದಲ್ಲಿ 62 ಪಾಯಿಂಟ್ ಏರಿಕೆಯಾಗಿದೆ.

ಬಿಎಸ್ಇ 30 ಷೇರು ಸೂಚ್ಯಂಕ 62.12 ಪಾಯಿಂಟ್ ಅಂದರೆ ಶೇ.0.33ರಷ್ಟು ಏರಿಕೆ ಕಂಡು 18,622.21ಕ್ಕೆ ತಲುಪಿದೆ. ಇದಕ್ಕೂ ಮೊದಲು ಸೂಚ್ಯಂಕ 338.62 ಪಾಯಿಂಟ್‌ಗಳಷ್ಟು ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 14.45 ಪಾಯಿಂಟ್ ಅಂದರೆ ಶೇ.0.25ರಷ್ಟು ಏರಿಕೆ ಕಂಡು 5,591.40ಗೆ ತಲುಪಿದೆ.

ಇದೇ ವೇಳೆ ಜಪಾನಿನ ನಿಕ್ಕಿ ಷೇರು ಸೂಚ್ಯಂಕ ಶೇ.0.23ರಷ್ಟು ಏರಿಕೆ ಕಂಡಿದೆ. ಹಾಂಗ್‌ಕಾಂಗ್‌ನ ಹ್ಯಾಂಗ್‌ಸೆಂಗ್ ಮಾರುಕಟ್ಟೆ ಶೇ.0.16ರಷ್ಟು ಏರಿಕೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ