ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ದಾಖಲೆಯ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ ಭರ್ಜರಿ ಏರಿಕೆ ದಾಖಲಿಸಿದೆ. 19,000ದ ಗಡಿ ದಾಟಿರುವ ಸೂಚ್ಯಂಕ ಮತ್ತೊಮ್ಮೆ ದಾಖಲೆ ಬರೆದಿದೆ. 32 ತಿಂಗಳ ನಂತರ ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ ಈ ಮಟ್ಟದ ದಾಖಲೆಯ ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ