ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » 19,000ಕ್ಕೂ ಮೇಲೇರಿದ ಸೂಚ್ಯಂಕ; ಸೆನ್ಸೆಕ್ಸ್ ದಾಖಲೆಯ ಏರಿಕೆ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಾರಂಭದ ವಹಿವಾಟಿನಲ್ಲಿ ಭರ್ಜರಿ ಏರಿಕೆ ದಾಖಲಿಸಿದೆ. 19,000ದ ಗಡಿ ದಾಟಿರುವ ಸೂಚ್ಯಂಕ ಮತ್ತೊಮ್ಮೆ ದಾಖಲೆ ಬರೆದಿದೆ.

ಬಿಎಸ್ಇ 30 ಷೇರು ಸೂಚ್ಯಂಕ 287.69 ಪಾಯಿಂಟ್ ಏರಿಕೆ ಕಂಡು 19,087.35ಕ್ಕೆ ತಲುಪಿದೆ. ಇದಕ್ಕೂ ಮೊದಲು 132.95 ಪಾಯಿಂಟ್ ಏರಿಕೆ ದಾಖಲಿಸಿತ್ತು.

ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 83.60 ಪಾಯಿಂಟ್ ಏರಿಕೆ ದಾಖಲಿಸಿ 5,723.65ಕ್ಕೆ ತಲುಪಿದೆ.

32 ತಿಂಗಳ ನಂತರ ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ ಈ ಮಟ್ಟದ ದಾಖಲೆಯ ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ