ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಏರಿಕೆಯತ್ತ ನಾಗಾಲೋಟ (Bombay Stock Exchange | Sensex | Nifty)
Bookmark and Share Feedback Print
 
ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ದಿನದಂತ್ಯದ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡು ಸೂಚ್ಯಂಕ ಬಹುತೇಕ 20,000ಕ್ಕೆ ತಲುಪುವತ್ತ ನಾಗಾಲೋಟಗೈದಿದೆ. ಇನ್ನೂ ಏರಿಕೆ ಕಾಣುವ ಲಕ್ಷಣಗಳಿವೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಷೇರುಪೇಟೆ, ಬಿಎಸ್ಇ, ನಿಫ್ಟಿ