ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಮತ್ತೆ ಕುಸಿದ ಶೇರುಪೇಟೆ ಸೂಚ್ಯಂಕ (Sensex | Sail |Ongc | Hang seng | Index)
Bookmark and Share Feedback Print
 
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟು ಹಾಗೂ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪಾಯಿಂಟ್‌ಗದಳ ಇಳಿಕೆ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 18.86 ಪಾಯಿಂಟ್‌ಗಳ ಇಳಿಕೆ ಕಂಡು 19,922.18 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 4.65 ಪಾಯಿಂಟ್‌ಗಳ ಇಳಿಕೆ ಕಂಡು 5,983.05 ಅಂಕಗಳಿಗೆ ತಲುಪಿದೆ.

ಚೀನಾ, ಹಾಂಗ್‌ಕಾಂಗ್, ತೈವಾನ್, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಶೇರುಪೇಟೆಗಳು ಶೇ.0.09ರಷ್ಟು ವಹಿವಾಟಿನಲ್ಲಿ ಕುಸಿತ ಕಂಡಿವೆ.

ಅಮೆರಿಕದ ಡೊ ಜೊನ್ಸ್ ಶೇರುಪೇಟೆ ವಹಿವಾಟಿನ ಮುಕ್ತಾಯಕ್ಕೆ, ಶೇ.16.57 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ