ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬ್ಯಾಂಕಿಂಗ್ ಶೇರುಗಳ ವಹಿವಾಟಿನಿಂದ ಸೂಚ್ಯಂಕ ಏರಿಕೆ (Sensex | ICICI Bank | HDFC | Bharti Airtel | NSE)
Bookmark and Share Feedback Print
 
ಶೇರುಪೇಟೆಯ ವಹಿವಾಟಿನ ಮುಕ್ತಾಯಕ್ಕೆ ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಮತ್ತು ಭಾರ್ತಿ ಏರ್‌ಟೆಲ್ ಶೇರು ಖರೀದಿಗಳ ಏರಿಕೆಯಿಂದಾಗಿ, ಸೂಚ್ಯಂಕ 323 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಬಿಎಸ್‌ಇ -30 ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 323.29 ಪಾಯಿಂಟ್‌ಗಳ ಏರಿಕೆ ಕಂಡು 20,355.63 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ(ಎನ್‌ಎಸ್‌ಇ), ವಹಿವಾಟಿನ ಮುಕ್ತಾಯಕ್ಕೆ ಶೇ.1.66ರಷ್ಟು ಏರಿಕೆ ಕಂಡು 6,117.55 ಅಂಕಗಳಿಗೆ ತಲುಪಿದೆ.

ಶೇರುಪೇಟೆಯ ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಅಂತ್ಯಕ್ಕೆ ಶೇ.1.71ರಷ್ಟು ಏರಿಕೆ ಕಂಡಿದೆ. ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕ ಕೂಡಾ ಶೇ.1.23ರಷ್ಟು ಏರಿಕೆ ಕಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ