ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬಿಎಸ್‌ಇ-30 ಸೂಚ್ಯಂಕ ದಾಖಲೆಯ ಏರಿಕೆ (SENSEX)
Bookmark and Share Feedback Print
 
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಎಸ್‌ಇ-30 ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 427.83 ಪಾಯಿಂಟ್‌ಗಳ ಏರಿಕೆ ಕಂಡು 20,893.57 ಅಂಕಗಳಿಗೆ ತಲುಪಿ ದಾಖಲೆಗಳನ್ನು ನಿರ್ಮಿಸಿದೆ. ಕಳೆದ 2008ರ ಜನೆವರಿ ತಿಂಗಳ ಅವಧಿಯಲ್ಲಿ ಗರಿಷ್ಠ 20,873.33 ಅಂಕಗಳಿಗೆ ತಲುಪಿತ್ತು.
ಸಂಬಂಧಿತ ಮಾಹಿತಿ ಹುಡುಕಿ