ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಏರಿಕೆಯತ್ತ ಮುಂದುವರಿದ ಶೇರುಪೇಟೆ ಸೂಚ್ಯಂಕ (BSE | Sensex | NSE index | Power Grid)
Bookmark and Share Feedback Print
 
ದೇಶದ ಆರ್ಥಿಕ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ಶೇರುಪೇಟೆ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ ಶೇ.0.3ರಷ್ಟು ಏರಿಕೆ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.26ರಷ್ಟು ಏರಿಕೆ ಕಂಡು ಗರಿಷ್ಠ 18 ತಿಂಗಳ ಏರಿಕೆ ಕಂಡು 21,059.28 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಆರಂಭಿಕ ವಹಿವಾಟಿನಲ್ಲಿ ಶೇ.0.2ರಷ್ಟು ಏರಿಕೆ ಕಂಡು 6,323.25 ಅಂಕಗಳಿಗೆ ತಲುಪಿದೆ.

ಸರಕಾರಿ ಸ್ವಾಮ್ಯದ ಪವರ್ ಗ್ರಿಡ್ ಕಾರ್ಪೋರೇಶನ್ ಶೇರು ದರಗಳಲ್ಲಿ ಶೇ.5ರಷ್ಟು ಕುಸಿತವಾಗಿ 97 ರೂಪಾಯಿಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ