ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಹೈದರಾಬಾದ್‌ನಲ್ಲಿ ಹೋಂಡಾ (Honda)
Bookmark and Share Feedback Print
 
ಹೋಂಡಾ ಮೋಟಾರ್ ಕಂಪನಿಯ ಸಹಯೋಗಿ ಸಂಸ್ಥೆಯಾಗಿರುವ ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (ಎಚ್ಎಂಎಸ್ಐ) ಶೀಘ್ರವೇ ತನ್ನ ಮೂರನೇ ದ್ವಿಚಕ್ರ ವಾಹನ ತಯಾರಿಕಾ ಘಟಕವನ್ನು 1000 ಕೋಟಿ ರೂ. ಬಂಡವಾಳದಲ್ಲಿ ಹೈದರಾಬಾದ್‌ನಲ್ಲಿ ಆರಂಭಿಸಲಿದೆ ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹೋಂಡಾ