ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಚಿನ್ನ, ಬೆಳ್ಳಿ ಬೆಲೆ ಏರಿಕೆ (Gold, Silver)
Bookmark and Share Feedback Print
 
ಸುಮಾರು ಒಂದು ವಾರದಿಂದ ಕುಸಿತ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗುರುವಾರ ರಾಷ್ಟ್ರೀಯ ರಾಜಧಾನಿಯಲ್ಲಿ ಒಂದಿಷ್ಟು ಚೇತರಿಸಿಕೊಂಡಿದ್ದು, ಬೆಳ್ಳಿ ಬೆಲೆಯು ಕಿಲೋಗೆ 1230 ರೂ. ಏರಿಕೆಯಾಗಿ 40,430ಕ್ಕೆ ತಲುಪಿದೆ. ಚಿನ್ನದ ಬೆಲೆ 10 ಗ್ರಾಂಗೆ 120 ರೂ. ಏರಿಕೆಯಾಗಿ 20,340 ರೂ.ಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚಿನ್ನ, ಬೆಳ್ಳಿ