ನವದೆಹಲಿ: ರಾಜಸ್ಥಾನದ ಕೋಟಾದಲ್ಲಿ ನ್ಯೂಕ್ಲಿಯಾರ್ ಪವರ್ ಕಾರ್ಪೊರೇಶನ್ ಆಫ್ ಇಂಡಿಯಾದ ಅಣು ವಿದ್ಯುತ್ ಉತ್ಪಾದನಾ ಯೋಜನೆಯಲೇಲ್ ಶೋ.26 ಪಾಲು ಕೊಳ್ಳುವುದಕ್ಕಾಗಿ 900 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಹೇಳಿದೆ. ಈ ವಿ,ಯವನ್ನು ಐಒಸಿ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಬಿ.ಎಂ.ಬನ್ಸಾಲ್ ಅವರು ಪ್ರಕಟಿಸಿದ್ದಾರೆ.