ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಹಿರಿಯ ಬ್ಯಾಂಕ್ ಅಧಿಕಾರಿಗಳು ಪಾಲ್ಗೊಂಡಿರುವ ವರದಿಗಳ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 192 ಪಾಯಿಂಟ್‌ಗಳ ಕುಸಿತ ಕಂಡಿದೆ.
ಬಿಎಸ್‌ಇ-30 ಶೇರುಪೇಟೆ ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 192.56 ಪಾಯಿಂಟ್‌ಗಳ ಏರಿಕೆ ಕಂಡು 19,125.60 ಅಂಕಗಳಿಗೆ ತಲುಪಿದೆ.
19,391.96 ಅಂಕಗಳೊಂದಿಗೆ ಆರಂಭವಾದ ಶೇರುಪೇಟೆಯ ವಹಿವಾಟು, ವಹಿವಾಟಿನ ಮುಕ್ತಾಯಕ್ಕೆ 18,954.82 ಅಂಕಗಳ ಮಧ್ಯ ತೊಳಲಾಟ ಕಂಡು ಬಂದಿದೆ.
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ನಿಫ್ಟಿ,ವಹಿವಾಟಿನ ಮುಕ್ತಾಯಕ್ಕೆ ಶೇ.0.85ರಷ್ಟು ಕುಸಿತ ಕಂಡು 5,750.2 ಅಂಕಗಳಿಗೆ ತಲುಪಿದೆ.
ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.3.06 ರಷ್ಟು ಇಳಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಬಿಎಸ್‌ಇ ಸ್ಮಾಲ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.4.36 ರಷ್ಟು ಇಳಿಕೆ ಕಂಡಿದೆ.