ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್:ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ (Stocks | Sensex | Nifty | Markets)
Bookmark and Share Feedback Print
 
ಕಡಿಮೆ ದರದ ಶೇರುಗಳ ಮಾರಾಟದಿಂದಾಗಿ, ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 133 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಮಾಹಿತಿ ತಂತ್ರಜ್ಞಾನ, ಹೆಲ್ತ್‌ಕೇರ್, ಬ್ಯಾಂಕಿಂಗ್ ಮತ್ತು ತೈಲ ಕ್ಷೇತ್ರದ ಶೇರುಗಳ ಮಾರಾಟಯ ಭರಾಟೆಯಿಂದಾಗಿ ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 133.48 ಪಾಯಿಂಟ್‌ಗಳ ಏರಿಕೆ ಕಂಡು 19,270.09 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 42.90 ಪಾಯಿಂಟ್‌ಗಳ ಏರಿಕೆ ಕಂಡು 5,794.85 ಅಂಕಗಳಿಗೆ ಏರಿಕೆಯಾಗಿದೆ.

ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳ ಹಾಗೂ ಶೇರುಗಳ ಖರೀದಿಯ ಭರಾಟೆಯಿಂದಾಗಿ, ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ