ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಸೆನ್ಸೆಕ್ಸ್: ಸತತ ನಾಲ್ಕನೇ ದಿನವೂ ಸೂಚ್ಯಂಕ ಕುಸಿತ (Sensex | Lacklustre trade | SEBI | HDFC)
Bookmark and Share Feedback Print
 
ಲಾಭದಾಯಕ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 26 ಪಾಯಿಂಟ್‌ಗಳ ಕುಸಿತ ಕಂಡಿದೆ.

ಬಿಎಸ್‌ಇ-30 ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 26.77 ಪಾಯಿಂಟ್‌ಗಳ ಇಳಿಕೆ ಕಂಡು 19,966.93 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ವಹಿವಾಟಿನ ಮುಕ್ತಾಯಕ್ಕೆ 18.90 ಪಾಯಿಂಟ್‌ಗಳ ಕುಸಿತ ಕಂಡು 5,992.80 ಅಂಕಗಳಿಗೆ ತಲುಪಿದೆ.

ಡಿಎಲ್‌ಎಫ್, ರಿಲಯನ್ಸ್,ಟಾಟಾ ಸ್ಟೀಲ್, ಎಚ್‌ಡಿಎಫ್‌ಸಿ ,ಐಸಿಐಸಿಐ, ಎಸ್‌ಬಿಐ ಬ್ಯಾಂಕ್‌ಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಇನ್ಫೋಸಿಸ್ ಟೆಕ್ನಾಲಾಜೀಸ್, ರಿಲಯನ್ಸ್ ಇಂಡಸ್ಟ್ರೀಸ್, ವಿಪ್ರೋ, ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಸಂಬಂಧಿತ ಮಾಹಿತಿ ಹುಡುಕಿ