ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬ್ಯಾಕಿಂಗ್, ರಿಯಲ್ಟಿ ವಹಿವಾಟು ಕುಸಿತದಿಂದ ಸೂಚ್ಯಂಕ ಇಳಿಕೆ (Stock market | Sensex | Nifty)
Bookmark and Share Feedback Print
 
ಬ್ಯಾಂಕಿಂಗ್ ಕ್ಷೇತ್ರಗಳ ವಹಿವಾಟು ಕುಸಿತ ಹಾಗೂ ಹೂಡಿಕೆದಾರರ ನಿರಾಸಕ್ತಿಯಿಂದಾಗಿ, ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 47 ಪಾಯಿಂಟ್‌ಗಳ ಕುಸಿತ ಕಂಡಿದೆ.

ಬ್ಯಾಂಕ್‌ಗಳು ಬಡ್ಡಿ ದರ ಏರಿಕೆ ಘೋಷಣೆ ಹಾಗೂ ಹೂಡಿಕೆದಾರರ ನಿರಾಸಕ್ತಿಯಿಂದಾಗಿ, ಭ್ಯಾಂಕಿಂಗ್ ಕ್ಷೇತ್ರ ಭಾರಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ-30 ಸೂಚ್ಯಂಕ, ವಹಿವಾಟಿನ ಮುಕ್ತಾಯಕ್ಕೆ 46.67 ಪಾಯಿಂಟ್‌ಗಳ ಕುಸಿತ ಕಂಡು 19,934.64 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ವಹಿವಾಟಿನ ಮುಕ್ತಾಯಕ್ಕೆ 15.70 ಪಾಯಿಂಟ್‌ಗಳ ಕುಸಿತ ಕಂಡು 5,976.55 ಅಂಕಗಳಿಗೆ ತಲುಪಿದೆ.

ಐಸಿಐಸಿಐ ಬ್ಯಾಂಕ್, ಎಸ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ರಿಲಯನ್ಸ್ ಇಂಡಸ್ಟ್ರೀಸ್, ಮಾಹಿತಿ ತಂತ್ರಜ್ಞಾನ,ಟಾಟಾ ಸ್ಟೀಲ್, ಹಿಂಡಾಲ್ಕೊ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿನೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ