ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬ್ಲೂ-ಚಿಪ್ ಶೇರುಗಳ ಖರೀದಿಯಿಂದ ಸೂಚ್ಯಂಕ ಚೇತರಿಕೆ (Stock market | Sensex | Nifty)
Bookmark and Share Feedback Print
 
ಬ್ಲ್ಯೂ-ಚಿಪ್ ಕ್ಷೇತ್ರದ ಶೇರುಗಳನ್ನು ಆಕರ್ಷಕ ದರಗಳಲ್ಲಿ ಖರೀದಿಸಲು ಹೂಡಿಕೆದಾರರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ, ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 130 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.

ಬಿಎಸ್‌ಇ-30 ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 131.25 ಪಾಯಿಂಟ್‌ಗಳ ಚೇತರಿಕೆ ಕಂಡು 19,373.61 ಅಂಕಗಳಿಗೆ ತಲುಪಿದೆ.

ಏತನ್ಮಧ್ಯೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, 47.35 ಪಾಯಿಂಟ್‌ಗಳ ಏರಿಕೆ ಕಂಡು 5,813.85 ಅಂಕಗಳಿಗೆ ತಲುಪಿದೆ.

ಪ್ರಮುಖ ಕಂಪೆನಿಗಳ ಶೇರುಗಳನ್ನು ಖರೀದಿಸುವಲ್ಲಿ ಹೂಡಿಕೆದಾರರು ಹೆಚ್ಚಿನ ಆಸಕ್ತಿ ತೋರಿದ್ದರಿಂದ, ಶೇರುಪೇಟೆ ಚೇತರಿಕೆಯತ್ತ ಸಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶೇರುಪೇಟೆ, ಸೂಚ್ಯಂಕ, ನಿಫ್ಟಿ